Versions
KNV ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ERVKN ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.
IRVKN ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು;
ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು;
ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.