Bible Versions
Bible Books

Isaiah 28:16 (WEB) World English Bible

Versions

KNV   ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ERVKN   ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಇಂತೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us