Bible Versions
Bible Books

Isaiah 28:27 (WEB) World English Bible

Versions

KNV   ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು.
ERVKN   ವ್ಯವಸಾಯಗಾರನು ಜೀರಿಗೆಯನ್ನು ಒಕ್ಕುವದು ಹಲಿವೆಯಿಂದಲ್ಲ, ಕೋಲಿನಿಂದಲೇ. ಜೀರಿಗೆಯನ್ನು ಕುದುರೆಯಿಂದ ಗುಂಡನ್ನು ಉರುಳಿಸಿ ನುಚ್ಚುನೂರು ಮಾಡುವನೋ ಇಲ್ಲ! ಅವನೊಂದು ಸಣ್ಣ ಕೋಲನ್ನು ಉಪಯೋಗಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us