Bible Versions
Bible Books

Isaiah 30:17 (WEB) World English Bible

Versions

KNV   ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
ERVKN   ಶತ್ರುವಿನಲ್ಲಿ ಒಬ್ಬನು ಬೆದರಿಸಿದರೆ ನಿಮ್ಮಲ್ಲಿರುವ ಸಾವಿರ ಮಂದಿ ಓಡುವರು. ಐದು ಮಂದಿ ವೈರಿಗಳು ಬೆದರಿಕೆ ಹಾಕಿದರೆ ನೀವೆಲ್ಲರೂ ಅವರ ಮುಂದಿನಿಂದ ಓಡಿಹೋಗುವಿರಿ. ಕೊನೆಗೆ ನಿಮ್ಮ ಸೈನ್ಯದಲ್ಲಿ ಉಳಿಯುವ ವಸ್ತು ಯಾವದೆಂದರೆ ಬೆಟ್ಟದ ಮೇಲೆ ನೆಟ್ಟಿರುವ ನಿಮ್ಮ ಧ್ವಜಸ್ತಂಭವೊಂದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us