Versions
KNV ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.
ERVKN ಇಗೋ, ಯೆಹೋವನ ನಾಮವು ಬಹುದೂರದಿಂದ ಬರುವದು. ಆತನ ಕೋಪವು ದಟ್ಟವಾದ ಹೊಗೆಯೊಂದಿಗೆ ಇರುವ ಬೆಂಕಿಯೋಪಾದಿಯಲ್ಲಿರುವದು. ಯೆಹೋವನ ಬಾಯಿ ಕೋಪದಿಂದಲೂ ನಾಲಿಗೆಯು ಸುಡುವ ಬೆಂಕಿಯಂತೆಯೂ ಇರುವದು.
IRVKN {ಯೆಹೋವನಿಂದ ಅಶ್ಶೂರ್ಯರಿಗಾದ ವಿನಾಶ} PS ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ;
ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.