Bible Versions
Bible Books

Isaiah 31:4 (WEB) World English Bible

Versions

KNV   ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್‌ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
ERVKN   ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಸಮಯದಲ್ಲಿ ಯಾವುದೂ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.
IRVKN   ಯೆಹೋವನು ನನಗೆ ಹೀಗೆ ಹೇಳಿದ್ದಾನೆ,
“ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ,
ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ,
ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ
ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us