Bible Versions
Bible Books

Isaiah 32:15 (WEB) World English Bible

Versions

KNV   ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ERVKN   This verse may not be a part of this translation
IRVKN   ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು,
ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us