Bible Versions
Bible Books

Isaiah 34:15 (WEB) World English Bible

Versions

KNV   ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
ERVKN   ಅಲ್ಲಿ ಹಾವುಗಳು ತಮ್ಮ ಮನೆಗಳನ್ನು ಮಾಡಿಕೊಳ್ಳುವವು. ಅಲ್ಲಿಯೇ ಮೊಟ್ಟೆಗಳನ್ನಿಡುವವು, ಮೊಟ್ಟೆಗಳು ಒಡೆದಾಗ ಸಣ್ಣ ಹಾವುಮರಿಗಳು ಕತ್ತಲೆಯ ಜಾಗದಲ್ಲಿ ಹರಿದಾಡುವವು. ಹೆಂಗಸರು ಪರಸ್ಪರ ಸಂಧಿಸಿ ಮಾತನಾಡುವಂತೆ ಸತ್ತಪ್ರಾಣಿಗಳ ಮಾಂಸವನ್ನು ತಿನ್ನುವ ಪಕ್ಷಿಗಳು ಒಟ್ಟಾಗಿ ಸೇರುವವು.
IRVKN   ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us