Versions
KNV ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
ERVKN ಜೆರುಸಲೇಮಿನಿಂದ ಮೂರು ಮಂದಿ ಸೇನಾದಂಡನಾಯಕನೊಂದಿಗೆ ಮಾತನಾಡಲು ಹೊರಟರು. ಅವರು ಯಾರೆಂದರೆ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಆಸಾಫನ ಮಗನಾದ ಯೋವ ಮತ್ತು ಶೆಬ್ನ. ಎಲ್ಯಾಕೀಮನು ಅರಮನೆಯ ಆಡಳಿತಗಾರನಾಗಿದ್ದನು; ಯೋವನು ದಾಖಲೆಕಾರನಾಗಿದ್ದನು; ಶೆಬ್ನ ಅರಮನೆಯ ಕಾರ್ಯದರ್ಶಿಯಾಗಿದ್ದನು.
IRVKN ಆ ಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಬಂದರು. PEPS