Versions
KNV ಓ ಕರ್ತನೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ, ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು, ಹೀಗೆ ನನ್ನನ್ನು ನೀನು ಸ್ವಸ್ಥಮಾಡಿ ಬದುಕುವಂತೆ ಮಾಡಿದಿ.
ERVKN ನನ್ನ ಒಡೆಯನೇ, ನನ್ನ ಆತ್ಮವು ಪುನರುಜ್ಜೀವಿಸುವಂತೆ ಮಾಡು. ನನ್ನ ಆತ್ಮವು ಬಲಗೊಂಡು ಆರೋಗ್ಯದಾಯಕವಾಗುವಂತೆ ಸಹಾಯಮಾಡು. ನಾನು ತಿರುಗಿ ಸ್ವಸ್ಥತೆ ಹೊಂದುವಂತೆ ಮಾಡು. ನಾನು ಮತ್ತೆ ಜೀವಿಸುವಂತೆ ಮಾಡು.
IRVKN ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ.
ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.