Bible Versions
Bible Books

Isaiah 38:20 (WEB) World English Bible

Versions

KNV   ಕರ್ತನು ನನ್ನನ್ನು ರಕ್ಷಿಸಲು ಸಿದ್ಧನಾಗಿ ದ್ದನು; ಆದದರಿಂದ ಕರ್ತನ ಆಲಯದಲ್ಲಿ ನಮ್ಮ ಜೀವ ಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ಹಾಡು ಗಳನ್ನು ನಾವು ಹಾಡುವೆವು.
ERVKN   ನಾನು ಹೇಳುವದೇನೆಂದರೆ: “ಯೆಹೋವನು ನನ್ನನ್ನು ರಕ್ಷಿಸಿದನು. ನಮ್ಮ ಜೀವಮಾನದ ಕಾಲವೆಲ್ಲಾ ಯೆಹೋವನ ಆಲಯದಲ್ಲಿ ನಾವು ಹಾಡುತ್ತಾ ವಾದ್ಯಬಾರಿಸುತ್ತಾ ಆತನನ್ನು ಸ್ತುತಿಸುವೆವು.”
IRVKN   ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ.
ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us