Bible Versions
Bible Books

Isaiah 39:1 (WEB) World English Bible

Versions

KNV   ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು.
ERVKN   ಸಮಯದಲ್ಲಿ ಬಲದಾನ್ ಎಂಬವನ ಮಗನಾದ ಮೆರೋದಕಬಲದಾನ್ ಎಂಬವನು ಬಾಬಿಲೋನಿನ ಅರಸನಾಗಿದ್ದನು. ಅವನು ಹಿಜ್ಕೀಯನಿಗೆ ಒಂದು ಪತ್ರವನ್ನೂ ಜೊತೆಗೆ ಬಹುಮಾನಗಳನ್ನೂ ತನ್ನ ದೂತರ ಸಂಗಡ ಕಳುಹಿಸಿದನು. ಮೆರೋದಕನಿಗೆ ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂಬ ವರ್ತಮಾನ ತಲುಪಿದ್ದರಿಂದ ಅವನು ರೀತಿಯಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us