Bible Versions
Bible Books

Isaiah 3:15 (WEB) World English Bible

Versions

KNV   ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ERVKN   ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us