Bible Versions
Bible Books

Isaiah 3:8 (WEB) World English Bible

Versions

KNV   ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
ERVKN   ಜೆರುಸಲೇಮ್ ಮುಗ್ಗರಿಸಿಬಿದ್ದು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ಹೀಗಾಗುವದು. ಯೆಹೂದವು ಪಾಪದಲ್ಲಿ ಬಿದ್ದು ದೇವರನ್ನು ಹಿಂಬಾಲಿಸುವುದನ್ನು ನಿಲ್ಲಿಸಿಯದೆ. ಅವರಾಡುವ ಮಾತುಗಳು, ಮಾಡುವ ಕ್ರಿಯೆಗಳು ಯೆಹೋವನಿಗೆ ವಿರುದ್ಧವಾಗಿವೆ. ಯೆಹೋವನ ಮಹಿಮಾಶಕ್ತಿಯಿಂದ ಕೂಡಿದ ಕಣ್ಣುಗಳು ಇವೆಲ್ಲವನ್ನು ನೋಡುವವು.
IRVKN   ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು.
ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us