Versions
KNV ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
ERVKN ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಈ ಬಗೆಯ ಮರವು ಕೊಳೆತು ಹೋಗುವದಿಲ್ಲ. ಆ ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಆ ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.
IRVKN (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು,
ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.