Bible Versions
Bible Books

Isaiah 40:27 (WEB) World English Bible

Versions

KNV   ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ?
ERVKN   ಯಾಕೋಬೇ, ಇದು ಸತ್ಯ! ಇಸ್ರೇಲೇ, ನೀನದನ್ನು ನಂಬಬೇಕು. ಹೀಗಿರಲು ನೀನು, “ಯೆಹೋವನು ನನ್ನ ನಡತೆಯನ್ನು ಗಮನಿಸುವದಿಲ್ಲ. ನನ್ನನ್ನು ಕಂಡುಹಿಡಿದು ಶಿಕ್ಷಿಸುವದಿಲ್ಲ” ಎಂದು ಹೇಳುವೆ.
IRVKN   {ಯೆಹೋವನು ಬಳಲಿದವರನ್ನು ಬಲಪಡಿಸುವುದು} PS ಯಾಕೋಬೇ, ಇಸ್ರಾಯೇಲೇ,
“ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us