Versions
KNV ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
ERVKN “ಯಾಕೋಬೇ, ನೀನು ನನಗೆ ಪ್ರಾರ್ಥಿಸಲಿಲ್ಲ. ಇಸ್ರೇಲೇ, ನೀನು ನನ್ನ ವಿಷಯದಲ್ಲಿ ಆಯಾಸಗೊಂಡಿದ್ದೀ.
IRVKN {ಇಸ್ರಾಯೇಲಿನ ಉದಾಸೀನತೆ} PS “ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.