Bible Versions
Bible Books

Isaiah 44:22 (WEB) World English Bible

Versions

KNV   ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
ERVKN   ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದುದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”
IRVKN   ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ,
ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us