Bible Versions
Bible Books

Isaiah 44:23 (WEB) World English Bible

Versions

KNV   ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
ERVKN   ಯೆಹೋವನು ಮಹಾಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us