Bible Versions
Bible Books

Isaiah 45:22 (WEB) World English Bible

Versions

KNV   ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ERVKN   ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us