Versions
KNV ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
ERVKN ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದುದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”
IRVKN ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು.
ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.