Bible Versions
Bible Books

Isaiah 47:13 (WEB) World English Bible

Versions

KNV   ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
ERVKN   ನಿನಗೆ ಅನೇಕಾನೇಕ ಸಲಹೆಗಾರರಿದ್ದಾರೆ. ಅವರು ನಿನಗೆ ಕೊಡುವ ಸಲಹೆಗಳಿಂದ ನೀನು ಬೇಸರಗೊಂಡಿರುವಿಯಾ? ಹಾಗಾದರೆ ನಿನ್ನಲ್ಲಿರುವ ಖಗೋಳಶಾಸ್ತ್ರಜ್ಞರನ್ನು ಕರೆಯಿಸು. ತಿಂಗಳು ಯಾವಾಗ ಪ್ರಾರಂಭವಾಗುತ್ತದೆಯೆಂದು ಅವರು ಹೇಳಬಲ್ಲರು. ನಿನ್ನ ಸಂಕಟಗಳು ಯಾವಾಗ ಪ್ರಾಪ್ತವಾಗುತ್ತವೆಯೆಂದು ಅವರು ನಿನಗೆ ತಿಳಿಸಬಲ್ಲರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us