Bible Versions
Bible Books

Isaiah 47:6 (WEB) World English Bible

Versions

KNV   ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ERVKN   ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದುದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು. ನೀನು ಅವರನ್ನು ಶಿಕ್ಷಿಸಿದೆ; ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.
IRVKN   ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು.
ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us