Bible Versions
Bible Books

Isaiah 47:7 (WEB) World English Bible

Versions

KNV   ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
ERVKN   ‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us