Bible Versions
Bible Books

Isaiah 48:6 (WEB) World English Bible

Versions

KNV   ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
ERVKN   “ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದುದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us