Bible Versions
Bible Books

Isaiah 49:23 (WEB) World English Bible

Versions

KNV   ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
ERVKN   ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತುಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us