Bible Versions
Bible Books

Isaiah 49:25 (WEB) World English Bible

Versions

KNV   ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
ERVKN   ಆದರೆ ಯೆಹೋವನು ಹೇಳುವದೇನೆಂದರೆ, ಕೈದಿಗಳು ತಪ್ಪಿಸಿಕೊಳ್ಳುವರು. ಬಲಿಷ್ಠ ಸೈನಿಕನಿಂದ ಯಾರೋ ಒಬ್ಬನು ಕೈದಿಯನ್ನು ಬಿಡಿಸಿಕೊಳ್ಳುವನು. ಇದು ಹೇಗೆ ಸಾಧ್ಯ? ಹೇಗೆಂದರೆ, ನಾನೇ ನಿನ್ನ ಬದಲಾಗಿ ಯುದ್ಧ ಮಾಡುವೆನು; ನಿನ್ನ ಮಕ್ಕಳನ್ನು ರಕ್ಷಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us