Versions
KNV ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
ERVKN ಯೆಹೋವನು ಹೀಗಂದನು: “ಇಸ್ರೇಲೇ, ನೀನೇ ನನ್ನ ಸೇವಕನು. ನಾನು ನಿನಗೆ ಆಶ್ಚರ್ಯವಾದ ಕಾರ್ಯಗಳನ್ನು ಮಾಡುವೆನು.
IRVKN ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.