Versions
KNV ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
ERVKN ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು.
IRVKN ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು.
ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.