Bible Versions
Bible Books

Isaiah 51:18 (WEB) World English Bible

Versions

KNV   ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
ERVKN   ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡಿಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ.
IRVKN   ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ.
ಸಾಕಿದ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us