Bible Versions
Bible Books

Isaiah 59:2 (WEB) World English Bible

Versions

KNV   ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
ERVKN   ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆ ಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us