Versions
KNV ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
ERVKN ಆ ಜನರನ್ನು ನೋಡಿರಿ. ಜನರು ಹಗ್ಗಗಳಿಂದ ಗಾಡಿಯನ್ನು ಎಳೆದುಕೊಂಡು ಹೋಗುವಂತೆ ಅವರು ತಮ್ಮ ಪಾಪಗಳನ್ನು ಎಳೆದುಕೊಂಡು ಹೋಗುತ್ತಿದ್ದಾರೆ.
IRVKN ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,