Bible Versions
Bible Books

Isaiah 5:28 (WEB) World English Bible

Versions

KNV   ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
ERVKN   ವೈರಿಗಳ ಬಾಣಗಳು ಬಹು ಹರಿತವಾದದ್ದು. ಅವರ ಬಿಲ್ಲುಗಳೆಲ್ಲವೂ ಬಾಣವೆಸೆಯಲು ತಯಾರಾಗಿವೆ. ಅವರ ಕುದುರೆಗಳ ಪಾದಗಳು ಬಂಡೆಯಂತೆ ಗಟ್ಟಿಯಾಗಿವೆ. ಅವರ ರಥಗಳ ಹಿಂದಿನಿಂದ ಧೂಳಿನ ಮೋಡವೇ ಹಾರುವದು.
IRVKN   ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ.
ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us