Bible Versions
Bible Books

Isaiah 5:6 (WEB) World English Bible

Versions

KNV   ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
ERVKN   ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”
IRVKN   ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು.
ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us