Versions
KNV ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
ERVKN ಆಗ ನಿಮ್ಮ ವೈರಿಗಳು ನಿಮ್ಮ ಬಳಿಗೆ ಬಂದು ನಿಮ್ಮ ಕುರಿಮಂದೆಯನ್ನು ಮೇಯಿಸುವರು. ನಿಮ್ಮ ವೈರಿಗಳ ಮಕ್ಕಳು ನಿಮ್ಮ ಹೊಲಗದ್ದೆಗಳಲ್ಲಿಯೂ ತೋಟಗಳಲ್ಲಿಯೂ ಕೆಲಸ ಮಾಡುವರು.