Bible Versions
Bible Books

Isaiah 63 (WEB) World English Bible

Versions

KNV   ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ERVKN   ಎದೋಮಿನಿಂದ ಬರುತ್ತಿರುವ ಇವನು ಯಾರು? ಅವನು ಬೊಜ್ರದಿಂದ ಬರುತ್ತಿದ್ದಾನೆ. ಆತನ ಬಟ್ಟೆಯು ಕಡುಕೆಂಪು ಬಣ್ಣದಿಂದ ತುಂಬಿದೆ. ತನ್ನ ಬಟ್ಟೆಯಲ್ಲಿ ಆತನು ಮಹಿಮಾಸ್ವರೂಪನಾಗಿ ಕಾಣುತ್ತಿದ್ದಾನೆ. ಆತನು ತನ್ನ ಬಲಸಾಮರ್ಥ್ಯಗಳಿಂದಾಗಿ ನೇರವಾಗಿ ನಡೆಯುತ್ತಿದ್ದಾನೆ. ಆತನು, “ನಾನು ಸತ್ಯವನ್ನೇ ಹೇಳುತ್ತೇನೆ, ನಿನ್ನನ್ನು ರಕ್ಷಿಸಲು ನನಗೆ ಸಾಮರ್ಥ್ಯ ಉಂಟು” ಎಂದು ಹೇಳುವನು.
IRVKN   {ಯೆಹೋವನು ಶತ್ರುಗಳನ್ನು ಧ್ವಂಸಮಾಡುವುದು} PS ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ,
ಎದೋಮಿನ ಬೊಚ್ರದಿಂದ ಬರುವ ಇವನು ಯಾರು?
ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us