Versions
KNV ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
ERVKN ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.
IRVKN ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ;
ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು;
ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.