Versions
KNV ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ERVKN ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.
IRVKN ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.