Versions
KNV ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ERVKN ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. ಚೀಯೋನು ಈಗ ಮರುಭೂಮಿಯಾಗಿದೆ. ಜೆರುಸಲೇಮ್ ನಿರ್ಜನವಾಗಿದೆ.
IRVKN ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.