Bible Versions
Bible Books

Isaiah 64:4 (WEB) World English Bible

Versions

KNV   ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
ERVKN   ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us