Versions
KNV ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
ERVKN ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.
IRVKN ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.