Bible Versions
Bible Books

Isaiah 65:8 (WEB) World English Bible

Versions

KNV   ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
ERVKN   ಯೆಹೋವನು ಹೇಳುವದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶ ಮಾಡುವದಿಲ್ಲ.
IRVKN   ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ,
ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us