Versions
KNV ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
ERVKN ಜನರಲ್ಲಿ ಗಲಿಬಿಲಿಯನ್ನು ಉಂಟುಮಾಡು. ಜನರು ತಾವು ನೋಡಿದ್ದನ್ನು, ಕೇಳಿದ್ದನ್ನು ಅರ್ಥಮಾಡಿಕೊಳ್ಳದ ಹಾಗೆ ಮಾಡು. ನೀನು ಹೀಗೆ ಮಾಡದಿದ್ದಲ್ಲಿ ಜನರು ತಾವು ಕೇಳಿದ್ದನ್ನು ಅರ್ಥಮಾಡಿಕೊಳ್ಳುವರು; ಜನರು ತಮ್ಮ ಮನಸ್ಸಿನಲ್ಲಿ ಅರ್ಥಮಾಡಿಕೊಳ್ಳುವರು. ಅವರು ಹಾಗೆ ಮಾಡಿದ್ದಲ್ಲಿ, ಅವರು ನನ್ನ ಬಳಿಗೆ ಹಿಂದಿರುಗಿ ಬಂದು ಗುಣ ಹೊಂದುವರು” ಎಂದು ಹೇಳಿದನು.
IRVKN ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ,
ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು. PEPS