Bible Versions
Bible Books

Isaiah 6:8 (WEB) World English Bible

Versions

KNV   ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
ERVKN   ಆಗ ನಾನು ನನ್ನ ಒಡೆಯನಾದ ಯೆಹೋವನ ಸ್ವರವನ್ನು ಕೇಳಿದೆನು. ಆತನು, “ನಾನು ಯಾರನ್ನು ಕಳುಹಿಸಲಿ? ನಮಗೋಸ್ಕರ ಯಾರು ಹೋಗುವರು?” ಎಂದು ಕೇಳಿದನು. ಆಗ ನಾನು, “ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us