Bible Versions
Bible Books

Isaiah 7:11 (WEB) World English Bible

Versions

KNV   ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.
ERVKN   ಯೆಹೋವನು ಹೇಳಿದ್ದೇನೆಂದರೆ, “ಇವೆಲ್ಲಾ ಸತ್ಯವೆಂದು ಮನದಟ್ಟು ಮಾಡಿಕೊಳ್ಳಲು ಒಂದು ಗುರುತನ್ನು ಕೇಳಿಕೊ. ನಿನಗೆ ಯಾವ ಗುರುತನ್ನು ಬೇಕಾದರೂ ಕೇಳಿಕೊ. ಗುರುತು ಆಳವಾದ ನರಕದಿಂದ ಬಂದ ಗುರುತಾದರೂ ಸರಿಯೇ ಅಥವಾ ಉನ್ನತವಾದ ಆಕಾಶದಿಂದ ಬಂದ ಗುರುತಾದರೂ ಸರಿಯೇ, ನಿನಗೆ ದಯಪಾಲಿಸುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us