Bible Versions
Bible Books

Isaiah 7:22 (WEB) World English Bible

Versions

KNV   ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು.
ERVKN   ಅವು ಕರೆಯುವ ಹಾಲಿನಿಂದ ಮೊಸರನ್ನು ತಿನ್ನುವನು; ದೇಶದಲ್ಲಿರುವ ಪ್ರತಿಯೊಬ್ಬನೂ ಮೊಸರನ್ನೂ ಜೇನುತುಪ್ಪವನ್ನೂ ತಿಂದು ಜೀವಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us