Bible Versions
Bible Books

Isaiah 8:8 (WEB) World English Bible

Versions

KNV   ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಇಮ್ಮಾನುವೇಲನೇ, ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
ERVKN   ನೀರು ಹೊಳೆಯಿಂದಾಚೆ ಬಂದು ಯೆಹೂದದ ಮೇಲೆ ಹರಿಯುವುದು. ನೀರು ಏರುತ್ತಾ ಬಂದು ಯೆಹೂದವನ್ನು ಕುತ್ತಿಗೆಯ ತನಕ ಮುಳುಗಿಸುವದು ಮಾತ್ರವಲ್ಲ ಅದನ್ನು ಸಂಪೂರ್ಣವಾಗಿ ಮುಳುಗಿಸಿ ಬಿಡುವದು. “ಇಮ್ಮಾನುವೇಲನೇ, ಜಲಪ್ರವಾಹವು ಎಲ್ಲಾ ಕಡೆಗಳಿಗೆ ಹಬ್ಬುತ್ತಾ ನಿಮ್ಮ ದೇಶವನ್ನು ಪೂರ್ತಿಯಾಗಿ ಮುಚ್ಚಿ ಬಿಡುವದು.”
IRVKN   ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು.
ಇಮ್ಮಾನುವೇಲನೇ, ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us