Bible Versions
Bible Books

Isaiah 9:14 (WEB) World English Bible

Versions

KNV   ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ERVKN   ಆದುದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿ ಬಿಡುವನು.
IRVKN   ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us