Versions
KNV ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
ERVKN “ವ್ಯಭಿಚಾರ ಮಾಡಬಾರದು” ಎಂದು ದೇವರು ಹೇಳಿದನು. “ಕೊಲ್ಲಬಾರದು” ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ.