Bible Versions
Bible Books

James 2:23 (WEB) World English Bible

Versions

KNV   ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
ERVKN   ಹೀಗೆ ಪವಿತ್ರಗ್ರಂಥದ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.
IRVKN   § ಆದಿ 15:6; ರೋಮಾ. 4:3; ಗಲಾ. 3:6: “ಅಬ್ರಹಾಮನು ದೇವರನ್ನು ನಂಬಿದನು ಮತ್ತು ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು * 2 ಪೂರ್ವ 20:7; ಯೆಶಾ 41:8: ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us